Bible Versions
Bible Books

Luke 17:11 (AKJV) American King James Version

Versions

KNV   ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.
ERVKN   ಯೇಸುವು ಜೆರುಸಲೇಮಿಗೆ ಪ್ರಯಾಣಮಾಡುತ್ತಾ ಗಲಿಲಾಯದಿಂದ ಸಮಾರ್ಯಕ್ಕೆ ಹೋದನು.
IRVKN   {ಯೇಸು ಹತ್ತುಮಂದಿ ಕುಷ್ಠರೋಗಿಗಳನ್ನು ಸ್ವಸ್ಥಮಾಡಿದ್ದು} PS ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us