Versions
KNV ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
ERVKN ”ಒಮ್ಮೆ ಒಬ್ಬ ಫರಿಸಾಯನು ಮತ್ತು ಒಬ್ಬ ಸುಂಕವಸೂಲಿಗಾರನು ಪ್ರಾರ್ಥಿಸಲು ದೇವಾಲಯಕ್ಕೆ ಹೋದರು.
IRVKN ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.