Versions
KNV ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
ERVKN ಕೆಲವು ಜನರು ತಮ್ಮ ಚಿಕ್ಕಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತಂದರು. ಆದರೆ ಶಿಷ್ಯರು ಇದನ್ನು ನೋಡಿ, ಮಕ್ಕಳನ್ನು ತರಕೂಡದು؆ ಎಂದು ಜನರಿಗೆ ಹೇಳಿದರು.
IRVKN {ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು} (ಮತ್ತಾ 19:13-15; ಮಾರ್ಕ 10:13-16) PS ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.