Versions
KNV ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
ERVKN ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
IRVKN ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.