Bible Versions
Bible Books

Luke 18:29 (AKJV) American King James Version

Versions

KNV   ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
ERVKN   ಅದಕ್ಕೆ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ದೇವರ ರಾಜ್ಯದ ನಿಮಿತ್ತ ತನ್ನ ಮನೆ, ಹೆಂಡತಿ, ಸಹೋದರರು, ತಂದೆತಾಯಿಗಳು ಅಥವಾ ಮಕ್ಕಳನ್ನು ತ್ಯಜಿಸಿದ ಪ್ರತಿಯೊಬ್ಬನು ತಾನು ತ್ಯಜಿಸಿದ್ದಕ್ಕಿಂತಲೂ ಹೆಚ್ಚು ಪಡೆಯುವನು.
IRVKN   ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us