Versions
KNV ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
ERVKN ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.
IRVKN ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.