Versions
KNV ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
ERVKN ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.
IRVKN ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. PS