Versions
KNV ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
ERVKN ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು.
IRVKN ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,