Versions
KNV ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
ERVKN ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”
IRVKN ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”