Bible Versions
Bible Books

Luke 18:8 (AKJV) American King James Version

Versions

KNV   ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
ERVKN   ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ? ಎಂದನು.
IRVKN   ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us