Versions
KNV ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
ERVKN ಬಳಿಕ ಅರಸನು ಅಲ್ಲಿದ್ದ ಜನರಿಗೆ, ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು.
IRVKN ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.