Versions
KNV ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
ERVKN ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು.
IRVKN ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ