Versions
KNV ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
ERVKN ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,
IRVKN 43-44 ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು. PS