Versions
KNV ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
ERVKN ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು.
IRVKN ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.