Bible Versions
Bible Books

Luke 1:18 (AKJV) American King James Version

Versions

KNV   ಆಗ ಜಕರೀಯನು ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
ERVKN   ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.
IRVKN   ಜಕರೀಯನು ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us