Versions
KNV ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
ERVKN ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ.
IRVKN ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು.