Bible Versions
Bible Books

Luke 1:6 (AKJV) American King James Version

Versions

KNV   ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ERVKN   ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.
IRVKN   ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us