Versions
KNV ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ERVKN “ಇಸ್ರೇಲರ (ಯೆಹೂದ್ಯರ) ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.
IRVKN “ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು;
ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;