Bible Versions
Bible Books

Luke 1:9 (AKJV) American King James Version

Versions

KNV   ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
ERVKN   ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.
IRVKN   ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us