Versions
KNV ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
ERVKN ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
IRVKN ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.