Versions
KNV ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
ERVKN ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ, ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು’ ಕೀರ್ತನೆ 118:22 ಎಂಬ ವಚನದ ಅರ್ಥವೇನು?
IRVKN ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ
“ ‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ
ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು? PEPS