Versions
KNV ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
ERVKN ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.
IRVKN ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.