Versions
KNV ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
ERVKN ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂತೋ ಅಥವಾ ಮನುಷ್ಯರಿಂದ ಬಂತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು.
IRVKN ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು. PEPS