Bible Versions
Bible Books

Luke 20:42 (AKJV) American King James Version

Versions

KNV   ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
ERVKN   ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ؅ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ,
IRVKN   42-43 ನಾನು ನಿನ್ನ ವಿರೋಧಿಗಳನ್ನು ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ
ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು
ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us