Versions
KNV ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
ERVKN ಕೆಲವು ಐಶ್ವರ್ಯವಂತರು ದೇವಾಲಯದ ಹಣದ ಪೆಟ್ಟಿಗೆಯಲ್ಲಿ ದೇವರಿಗಾಗಿ ತಮ್ಮ ಕಾಣಿಕೆಗಳನ್ನು ಹಾಕುವುದನ್ನು ಯೇಸು ಗಮನಿಸಿದನು.
IRVKN {ವಿಧವೆಯ ಕಾಣಿಕೆ} (ಮಾರ್ಕ 12:41-44) PS ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.