Versions
KNV ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
ERVKN ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.
IRVKN ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.