Versions
KNV ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
ERVKN ನೀವು ಏನು ಹೇಳಬೇಕೆಂದು ಚಿಂತಿಸಬೇಡಿರಿ.
IRVKN ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.