Bible Versions
Bible Books

Luke 21:20 (AKJV) American King James Version

Versions

KNV   ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ERVKN   ”ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.
IRVKN   {ಯೆರೂಸಲೇಮಿನ ನಾಶನದ ಬಗ್ಗೆ ಯೇಸು ಹೇಳಿದ್ದು} (ಮತ್ತಾ 24:15-21; ಮಾರ್ಕ 13:14-19) PS “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us