Bible Versions
Bible Books

Luke 21:3 (AKJV) American King James Version

Versions

KNV   ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
ERVKN   ಅದನ್ನು ಕಂಡ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ. ಬಡ ವಿಧವೆ ಕೇವಲ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಕೊಟ್ಟಳು. ಆದರೆ ಆಕೆ ನಿಜವಾಗಿಯೂ, ಐಶ್ವರ್ಯವಂತರೆಲ್ಲರಿಗಿಂತ ಹೆಚ್ಚು ಕೊಟ್ಟಳು.
IRVKN   “ನಿಮಗೆ ಸತ್ಯವಾಗಿ ಹೇಳುತ್ತೇನೆ, ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us