Versions
KNV ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN ”ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಜೀವಿಸುತ್ತಿರುವಾಗ ಈ ಸಂಗತಿಗಳೆಲ್ಲಾ ಸಂಭವಿಸುವವು!
IRVKN “ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.