Bible Versions
Bible Books

Luke 21:7 (AKJV) American King James Version

Versions

KNV   ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
ERVKN   ಶಿಷ್ಯರಲ್ಲಿ ಕೆಲವರು ಯೇಸುವಿಗೆ, “ಗುರುವೇ, ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಸಮಯವನ್ನು ಯಾವ ಸೂಚನೆಗಳಿಂದ ತಿಳಿದುಕೊಳ್ಳಬೇಕು?” ಎಂದು ಕೇಳಿದರು.
IRVKN   ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us