Bible Versions
Bible Books

Luke 23:3 (AKJV) American King James Version

Versions

KNV   ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
ERVKN   ಪಿಲಾತನು ಯೇಸುವನ್ನು, ‘ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿರುವೆ!” ಎಂದು ಉತ್ತರಿಸಿದನು.
IRVKN   ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us