Versions
KNV ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
ERVKN ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
IRVKN ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. PEPS