Bible Versions
Bible Books

Luke 23:48 (AKJV) American King James Version

Versions

KNV   ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
ERVKN   ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು.
IRVKN   ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us