Bible Versions
Bible Books

Luke 24:24 (AKJV) American King James Version

Versions

KNV   ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
ERVKN   ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು.
IRVKN   ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us