Bible Versions
Bible Books

Luke 2:27 (AKJV) American King James Version

Versions

KNV   ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
ERVKN   ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.
IRVKN   ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us