Versions
KNV ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
ERVKN ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.
IRVKN ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,