Bible Versions
Bible Books

Luke 4:36 (AKJV) American King James Version

Versions

KNV   ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
ERVKN   ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
IRVKN   ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us