Bible Versions
Bible Books

Luke 4:38 (AKJV) American King James Version

Versions

KNV   ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
ERVKN   ಯೇಸು ಸಭಾಮಂದಿರದಿಂದ ಹೊರಟು ಸೀಮೋನನ ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.
IRVKN   {ಯೇಸು ಅನೇಕ ಜನರನ್ನು ಸ್ವಸ್ಥಪಡಿಸಿದ್ದು} (ಮತ್ತಾ 8:14-17; ಮಾರ್ಕ 1:29-34) PS ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us