Bible Versions
Bible Books

Luke 6:11 (AKJV) American King James Version

Versions

KNV   ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ERVKN   ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.
IRVKN   ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us