Bible Versions
Bible Books

Luke 6:17 (AKJV) American King James Version

Versions

KNV   ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್‌ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
ERVKN   ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.
IRVKN   {ಯೇಸು ಬೋಧಿಸಿದ್ದು ಹಾಗೂ ಗುಣಪಡಿಸಿದ್ದು} (ಮತ್ತಾ 4:23-25) PS ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us