Bible Versions
Bible Books

Luke 6:27 (AKJV) American King James Version

Versions

KNV   ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
ERVKN   ”ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ.
IRVKN   “ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us