Bible Versions
Bible Books

Luke 6:8 (AKJV) American King James Version

Versions

KNV   ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
ERVKN   ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ”ಎಂದು ಹೇಳಿದನು. ಅವನು ಎದ್ದುಬಂದು ನಿಂತನು.
IRVKN   ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us