Bible Versions
Bible Books

Luke 7:14 (AKJV) American King James Version

Versions

KNV   ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ERVKN   ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.
IRVKN   ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us