Bible Versions
Bible Books

Luke 7:33 (AKJV) American King James Version

Versions

KNV   ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
ERVKN   ಸ್ನಾನಿಕ ಯೋಹಾನನು ಬಂದನು. ಅವನು ಇತರರಂತೆ ತಿನ್ನಲಿಲ್ಲ ಅಥವಾ ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ನೀವು, ؅ಅವನಿಗೆ ದೆವ್ವ ಹಿಡಿದಿದೆ؆ ಎಂದು ಹೇಳುತ್ತೀರಿ.
IRVKN   ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us