Bible Versions
Bible Books

Luke 7:47 (AKJV) American King James Version

Versions

KNV   ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ERVKN   ಈಕೆಯ ಅನೇಕ ಪಾಪಗಳು ಕ್ಷಮಿಸಲ್ಪಟ್ಟಿವೆ ಎಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ಈಕೆ ಅಧಿಕವಾದ ಪ್ರೀತಿಯನ್ನು ತೋರಿದಳು. ಆದರೆ ಸ್ವಲ್ಪ ಕ್ಷಮೆ ಹೊಂದುವವನು ಕೇವಲ ಸ್ವಲ್ಪ ಪ್ರೀತಿಯನ್ನೇ ತೋರುವನು” ಎಂದು ಹೇಳಿದನು.
IRVKN   ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us