Bible Versions
Bible Books

Luke 8:18 (AKJV) American King James Version

Versions

KNV   ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
ERVKN   ಆದುದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು.”
IRVKN   ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us