Bible Versions
Bible Books

Luke 8:19 (AKJV) American King James Version

Versions

KNV   ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
ERVKN   ಯೇಸುವಿನ ತಾಯಿ ಮತ್ತು ತಮ್ಮಂದಿರು ಆತನನ್ನು ಭೇಟಿಯಾಗಲು ಬಂದರು. ಅಲ್ಲಿ ಬಹಳ ಜನರು ಇದ್ದುದರಿಂದ ಯೇಸುವಿನ ತಾಯಿಯಾಗಲಿ ಆತನ ತಮ್ಮಂದಿರಾಗಲಿ ಆತನ ಬಳಿಗೆ ಹೋಗಲು ಸಾಧ್ಯವಾಗಲಿಲ್ಲ. ಅಲ್ಲಿದ್ದ ಒಬ್ಬನು,
IRVKN   {ಯೇಸುವಿನ ತಾಯಿ ಮತ್ತು ಸಹೋದರರು} (ಮತ್ತಾ 12:46-50; ಮಾರ್ಕ 3:31-35) PS ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us