Bible Versions
Bible Books

Luke 8:23 (AKJV) American King James Version

Versions

KNV   ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
ERVKN   ಅವರು ಸರೋವರದ ಮೇಲೆ ದೋಣಿಯಲ್ಲಿ ಹೋಗುತ್ತಿರುವಾಗ ಯೇಸುವಿಗೆ ನಿದ್ದೆ ಹತ್ತಿತು. ಇತ್ತ ಸರೋವರದ ಮೇಲೆ ಬಿರುಗಾಳಿ ಬೀಸತೊಡಗಿತು. ದೋಣಿಯೊಳಗೆ ನೀರು ತುಂಬತೊಡಗಿತು. ದೋಣಿಯಲ್ಲಿದ್ದವರೆಲ್ಲರೂ ಅಪಾಯಕ್ಕೀಡಾದರು.
IRVKN   ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us