Bible Versions
Bible Books

Luke 8:36 (AKJV) American King James Version

Versions

KNV   ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
ERVKN   ಯೇಸು ಮನುಷ್ಯನನ್ನು ಗುಣಪಡಿಸಿದ ರೀತಿಯನ್ನು ನೋಡಿದ್ದವರು ಆತನನ್ನು ನೋಡಲು ಬಂದ ಜನರೆಲ್ಲರಿಗೂ ಘಟನೆಯನ್ನು ವಿವರಿಸಿ ಹೇಳಿದರು.
IRVKN   ನಡೆದ ಸಂಗತಿಯನ್ನು ನೋಡಿದವರು ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us